
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಡಾ.ಬೋರಲಿಂಗಯ್ಯ ಅಧಿಕಾರ ಸ್ವೀಕರಿಸಿದರು.
ವರ್ಗಾವಣೆಗೊಂಡ ಪೊಲೀಸ್ ಆಯುಕ್ತ ತ್ಯಾಗರಾಜನ್ ಅವರು ಶನಿವಾರ ಮಧ್ಯಾಹ್ನ ಬೋರಲಿಂಗಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಶನಿವಾರ ಸಂಜೆ 5.30ಕ್ಕೆ ತ್ಯಾಗರಾಜನ್ ಅವರಿಗೆ ಬೀಳ್ಕೊಡುಗೆ ಹಾಗೂ ಬೋರಲಿಂಗಯ್ಯ ಅವರಿಗೆ ಸ್ವಾಗತಿಸುವ ಕಾರ್ಯಕ್ರಮ ನಗರದ ಜೀರಗೆ ಸಭಾಭವನದಲ್ಲಿ ನಡೆಯಲಿದೆ.
ಬೆಳಗಾವಿ ಪೊಲೀಸ್ ಆಯುಕ್ತ ಸೇರಿ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ