Beereshwara add 9
KLE1099 Add

ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಾಸಕರ ನಿಧಿಯಿಂದ 5 ಲಕ್ಷ ರೂ. ​

ಕುದ್ರೇಮನಿ ದೇವಸ್ಥಾನ ಕಮಿಟಿಗೆ ಚೆಕ್ ಹಸ್ತಾಂತರಿಸಿದ ಮೃಣಾಲ ಹೆಬ್ಬಾಳಕರ್

ಕುದ್ರೇಮನಿ ದೇವಸ್ಥಾನ ಕಮಿಟಿಗೆ ಚೆಕ್ ಹಸ್ತಾಂತರಿಸಿದ ಮೃಣಾಲ ಹೆಬ್ಬಾಳಕರ್

 

ಪ್ರಗತಿವಾಹಿನಿ ಸುದ್ದಿ,​ ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುದ್ರೆಮನಿ ಗ್ರಾಮದ ಶ್ರೀ ರಾಮ ಮಂದಿರದ ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ ​5 ಲಕ್ಷ ರೂ,​ ನೀಡಿದ್ದು, ಮೊದಲ ಕಂತಿನಲ್ಲಿ ​2.80 ಲಕ್ಷ ರೂ.ಗಳ ಚೆಕ್ ನ್ನು ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ​ಮೃಣಾಲ ಹೆಬ್ಬಾಳಕರ್ ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
You cannot copy content of this page