Athani Takkennavar
Beereshwara13
GIT add4

ಮದ್ಯದ ಅಮಲಿನಲ್ಲಿ ನೇಣಿಗೆ ಶರಣಾದ ಯುವಕ

A young man hanged himself under the influence of alcohol

KLE1099 Add
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – 
 ಮದ್ಯದ ಅಮಲಿನಲ್ಲಿ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.
ಗಜಾನನ ಮಹಾದೇವ ಶಾರಬಿದ್ರೆ (ವಯಸ್ಸು 27)ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
 ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಯುವಕ ಸಾವನ್ನಪ್ಪುತ್ತಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು‌ ‌ಮುಟ್ಟಿದೆ.
https://pragativahini.com/latest/total-45-arrested-in-the-search-operation-nia-stated-in-its-press-release/
Nivedita Navalgund
You cannot copy content of this page