
ಬೆಳಗಾವಿ ಗ್ರಾಮೀಣ: 35 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಪೂಜೆ
Belgaum Rural: Puja for road development at cost 35 lakhs Rs.


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸುರ್ತೆ ಗ್ರಾಮದ ಒಳಾಂಗಣ ರಸ್ತೆಗಳ ಅಭಿವೃದ್ಧಿಗೆ35 ಲಕ್ಷ ರೂ. ಮಂಜೂರಾಗಿದ್ದು, ಶುಕ್ರವಾರ ಕಾಮಗಾರಿಗೆ ಪೂಜೆ ನೆರವೇರಿಸಲಾಯಿತು.
ಗ್ರಾಮದ ಹಿರಿಯರು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಹಾಗೂ ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.

https://pragativahini.com/latest/belagavirural-temple-construction-mlc-channarajhattiholi/
https://pragativahini.com/belagavi-news/recruitment-of-nurses-midwives-applications-invited/
https://pragativahini.com/belagavi-news/belgaum-arrest-of-4-people-involved-in-prostitution/

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ