Yoga add Final 1
KLE1099 Add

CM ಬಸವರಾಜ ಬೊಮ್ಮಾಯಿ ಭಾನುವಾರ ಬೆಳಗಾವಿಗೆ

CM Basavaraja Bommai arrives at Belagavi on Sunday

GIT Add 3
Beereshwara add 12

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಳಗ್ಗೆ 10 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬೊಮ್ಮಾಯಿ, ಟಿಳಕವಾಡಿಯಲ್ಲಿ ಬಿ.ಎಸ್.ಚನ್ನಬಸಪ್ಪ ಸನ್ಸ್  ಟೆಕ್ಸಟೈಲ್ಸ್ ಶೋ ರೂಂ ಉದ್ಘಾಟನೆ ನೆರವೇರಿಸುವರು.

1 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ, ಅಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯೊಂದನ್ನು ಉದ್ಘಾಟಿಸಿ 4.30ಕ್ಕೆ ಬೆಂಗಳೂರಿಗೆ ತೆರಳುವರು.

ಇಡಿ ಅಧಿಕಾರಿಗಳಿಂದ ಮಂತ್ರಿ ಗ್ರೂಪ್ ಸಿಎಂಡಿ ಬಂಧನ

ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಹೈಕಮಾಂಡ್ ಬುಲಾವ್; ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ದಿಢೀರ್ ದೆಹಲಿ ಪ್ರವಾಸ

Home add- Bottom