Advertisement -Home Add

ಡಿಸಿಸಿ ಬ್ಯಾಂಕ್: ಅವಿರೋಧ ಆಯ್ಕೆಯಾದವರ ವಿವರ

ಉಳಿದ ಕ್ಷೇತ್ರಗಳಿಗೂ ನಾಳೆ ಅವಿರೋಧ ಆಯ್ಕೆ ಮಾಡುವ ಭರವಸೆ

ಉಳಿದ ಕ್ಷೇತ್ರಗಳಿಗೂ ನಾಳೆ ಅವಿರೋಧ ಆಯ್ಕೆ ಮಾಡುವ ಭರವಸೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸಿಸಿ ಬ್ಯಾಂಕಿಗೆ ಈವರೆಗೆ ಅವಿರೋಧ ಆಯ್ಕೆಯಾದವರ ಹೆಸರುಗಳನ್ನು ರಮೇಶ ಕತ್ತಿ ತಿಳಿಸಿದರು.

ಅಪ್ಪಾಸಾಹೇಬ ಮಾರುತಿ ಕುಲಗುಡೆ, ಅಣ್ಣಾಸಾಹೇಬ ಜೊಲ್ಲೆ, ರಮೇಶ ಕತ್ತಿ, ಶಿವಾನಂದ ಡೋಣಿ, ರಾಜೇಂದ್ರ ಅಂಕಲಗಿ, ಆನಂದ ಮಾಮನಿ, ಅಶೋಕ ರಾಜಗೌಡ, ಸುಭಾಷ ಡವಳೇಶ್ವರ, ನೀಲಕಂಠ ಕಪ್ಪಲಗುದ್ದಿ, ಪಂಚನಗೌಡ ದ್ಯಾಮನಗೌಡ ಅವಿರೋಧ ಆಯ್ಕೆಯಾಗಿದ್ದಾರೆ.

ಇನ್ನೂ 6 ಕ್ಷೇತ್ರಗಳಿಗೆ ಆಯ್ಕೆಯಾಗಬೇಕಿದ್ದು, ನಾಳೆ ಅವಿರೋಧ ಆಯ್ಕೆ ಮಾಡುವುದಾಗಿ ರಮೇಶ ಕತ್ತಿ ತಿಳಿಸಿದ್ದಾರೆ.

ಈ ಕೆಳಗಿನ ಸುದ್ದಿ ಕ್ಲಿಕ್ ಮಾಡಿ, ಓದಿ –

ಡಿಸಿಸಿ ಬ್ಯಾಂಕ್: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ