

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಚಿದಂಬರ ನಗರ ನಿವಾಸಿಯಾಗಿದ್ದ ಕೆ.ಡಿ.ಸರ್ನೋಬತ್ ಅಲಿಯಾಸ್ ತಾತ್ಯಾಸಾಹೇಬ ದಾಮೋದರ ಸರ್ನೋಬತ್ ಶುಕ್ರವಾರ ಸಂಜೆ 7 ಗಂಟೆಗೆ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಜೀವವಿಮಾ ನಿಗಮದ ಡೆವಲಪ್ ಮೆಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಸರ್ನೋಬತ್, ಇಬ್ಬರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 10.30ಕ್ಕೆ ಚಿದಂಬರ ನಗರದಲ್ಲಿ ನಡೆಯಲಿದೆ.
ಬೆಳಗಾವಿಗೆ ಮತ್ತೊಂದು ಗರಿ: ಸ್ಮಾರ್ಟಸಿಟಿ ಯೋಜನೆಗೆ ರಾಷ್ಟ್ರೀಯ ಪ್ರಶಸ್ತಿ

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ