Reporter wanted
Crease wise New Design

ಬಾಲಭವನ ನಿರ್ದೇಶಕಿಯಾಗಿ ಲೀನಾ ಟೋಪಣ್ಣವರ್

ಬಿಜೆಪಿಯ ಕಾರ್ಯಕರ್ತೆಯಾಗಿ ಹಲವು ವರ್ಷದಿಂದ ಕೆಲಸ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಿಜೆಪಿ ಕಾರ್ಯಕರ್ತೆ ಲೀನಾ ಟೋಪಣ್ಣವರ  ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬಾಲಭವನ ಸೊಸೈಟಿಯ ನಿರ್ದೇಶಕರನ್ನಾಗಿ ರಾಜ್ಯ ಸರಕಾರ ನೇಮಕ ಮಾಡಿದೆ.
ಲೀನಾ ಟೋಪಣ್ಣವರ್ ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದು, ಕೆಳಮಟ್ಟದಿಂದ ಕಾರ್ಯನಿರ್ವಹಿಸುತ್ತ ಬಂದಿದ್ದಾರೆ.