ಪ್ರಗತಿವಾಹಿನಿ ಸುದ್ದಿ, ಗೋಕಾಕ – ಗೋಕಾಕ ತಾಲೂಕಿನ ಉರುಬಿನಹಟ್ಟಿ ಗ್ರಾಮದ ಶ್ರೀಮತಿ ಬಸಗಂಗವ್ವಾ ಬಾಳಪ್ಪಾ ಕೋಣ (೧೧೦) ಇವರು ನಿಧನರಾದರು.
ಮೃತರು ಪುತ್ರ, ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಗಿರಿಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
6 ರಾಜ್ಯಗಳ ಸಿಎಂ ಜೊತೆ ಶುಕ್ರವಾರ ಮೋದಿ ಮಹತ್ವದ ಸಭೆ: ಲಾಕ್ ಡೌನ್ ಬಗ್ಗೆ ಅಂದೇ ತೀರ್ಮಾನ ಸಾಧ್ಯತೆ