Advertisement

ಬೆಳಗಾವಿ ಪೊಲೀಸ್ ಕಮಿಷನರ್ ಆಗಿ ತ್ಯಾಗರಾಜನ್ ಅಧಿಕಾರ ಸ್ವೀಕಾರ

ನಿಕಟಪೂರ್ವ ಕಮಿಷನರ್ ಬಿ.ಎಸ್.ಲೋಕೇಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನೂತನ ಪೊಲೀಸ್ ಕಮಿಷನರ್ ಆಗಿ ತ್ಯಾಗರಾಜನ್ ಸೋಮವಾರ ಅಧಿಕಾರ ಸ್ವೀಕರಿಸಿದರು.

ಐಪಿಎಸ್ ಅಧಿಕಾರಿಯಾಗಿರುವ ತ್ಯಾಗರಾಜನ್ ನಿಕಟಪೂರ್ವ ಕಮಿಷನರ್ ಬಿ.ಎಸ್.ಲೋಕೇಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಪೊಲೀಸ್ ಇಲಾಖೆ ಸಿಬ್ಬಂದಿ ನೂತನ ಪೊಲೀಸ್ ಆಯುಕ್ತರಿಗೆ ಗೌರವ ವಂದನೆ ಸಲ್ಲಿಸಿದರು.

ಬೆಳಗಾವಿ ಪೊಲೀಸ್ ಕಮಿಶನರ್ ಸೇರಿ ಹಲವು ಐಪಿಎಸ್ ಅಧಿಕಾರಿಗಳ ವರ್ಗ