*ನಿಲಜಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ನಗರದ ಹೊರವಲಯದಲ್ಲಿರುವ ನಿಲಜಿ ಗ್ರಾಮದಲ್ಲಿ ಸುಮಾರು 1 ಕೋಟಿ ರೂ,ಗಳ ವೆಚ್ಚದಲ್ಲಿ ಶ್ರೀ ಬ್ರಹ್ಮಲಿಂಗ ದೇವರ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶನಿವಾರ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ನವರಾತ್ರಿಯ ಶುಭ ಸಂದರ್ಭದಲ್ಲಿ ಪವಿತ್ರವಾದ ಬ್ರಹ್ಮಲಿಂಗ ದೇವರ ಮಂದಿರದ ಸಮುದಾಯ ಭವನ ನಿರ್ಮಾಣದ ಪೂಜೆ … Continue reading *ನಿಲಜಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ: ಲಕ್ಷ್ಮೀ ಹೆಬ್ಬಾಳಕರ್*