*ನಿಲಜಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ನಗರದ ಹೊರವಲಯದಲ್ಲಿರುವ ನಿಲಜಿ ಗ್ರಾಮದಲ್ಲಿ ಸುಮಾರು 1 ಕೋಟಿ ರೂ,ಗಳ ವೆಚ್ಚದಲ್ಲಿ ಶ್ರೀ ಬ್ರಹ್ಮಲಿಂಗ ದೇವರ ದೇವಸ್ಥಾನದ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. Home add -Advt ಶನಿವಾರ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ನವರಾತ್ರಿಯ ಶುಭ ಸಂದರ್ಭದಲ್ಲಿ ಪವಿತ್ರವಾದ ಬ್ರಹ್ಮಲಿಂಗ ದೇವರ ಮಂದಿರದ ಸಮುದಾಯ … Continue reading *ನಿಲಜಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ: ಲಕ್ಷ್ಮೀ ಹೆಬ್ಬಾಳಕರ್*