‎*ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಗೆ ಆಗ್ರಹ*

‎ಕನ್ನಡಪರ ಸಂಘಟನೆಗಳಿಂದ ಇದೇ 26ರಂದು ಬೆಳಗಾವಿ ಪಾಲಿಕೆಗೆ ಮುತ್ತಿಗೆ ‎ಪ್ರಗತಿವಾಹಿನಿ ಸಿದ್ದಿ: ಬೆಳಗಾವಿ: ರಾಜ್ಯದ ಎರಡನೇ ರಾಜಧಾನಿ ಎಂದೇ ಬಿಂಬಿತವಾದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇದೇ 26ರಂದು ಮಂಗಳವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿವೆ. ‎‎ಕನ್ನಡಸೇನೆ-ಕರ್ನಾಟಕ, ಕಿತ್ತೂರು ಕರ್ನಾಟಕ ಸೇನೆ, ಗಡಿನಾಡ ಕನ್ನಡಿಗರ ಸೇನೆ, ಕನ್ನಡ ಕ್ರಿಯಾ ಸಮಿತಿ ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ. ‎ನಾಳಿನ … Continue reading ‎*ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಗೆ ಆಗ್ರಹ*