*ಮದ್ಯ ಮಾರಾಟ ನಿಷೇಧ: ಕಮಿಷನರ್ ಆದೇಶ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಮೇ.1 ರಂದು ಶ್ರೀ ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ.1 ಬೆಳಗ್ಗೆ 6 ರಿಂದ ಮೇ. 2 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯದ ಮಾರಾಟ ನಿಷೇಧಿಸಿ, ಆದೇಶ ಹೊರಡಿಸಲಾಗಿದೆ. ಅಂಗಡಿಗಳಲ್ಲಿ, ವೈನ್ ಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್ ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‌ಬಿಸಿಎಲ್ ಡಿಪೋಗಳನ್ನು, ಹೊಟೇಲ್‌ಗಳಲ್ಲಿರುವ ಬಾಗರ್‌ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ … Continue reading *ಮದ್ಯ ಮಾರಾಟ ನಿಷೇಧ: ಕಮಿಷನರ್ ಆದೇಶ*