*ಮಟ್ಕಾ ಅಡ್ಡೆ ಮೇಲೆ ಬೆಳಗಾವಿ ಪೊಲೀಸರ ದಾಳಿ*: *ಮದ್ಯ ಸೇವನೆಗೆ ಅವಕಾಶ ನೀಡಿದವರ ಮೇಲೂ ಕೇಸ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಹಿರೇಬಾಗೇವಾಡಿ ಪೊಲೀಸರು, ಮಟ್ಕಾ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಹಾಗೂ ಮದ್ಯಪಾನಕ್ಕೆ ಅವಕಾಶ ಕಲ್ಪಿಸಿದ ಆರೋಪದ ಮೇಲೆ ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಟ್ಕಾ ಜೂಜಾಟಕ್ಕೆ ಕಡಿವಾಣ ಹಾಕಲು ಪೊಲೀಸರ ದಾಳಿ ಅಕ್ಟೋಬರ್ 29ರಂದು ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ … Continue reading *ಮಟ್ಕಾ ಅಡ್ಡೆ ಮೇಲೆ ಬೆಳಗಾವಿ ಪೊಲೀಸರ ದಾಳಿ*: *ಮದ್ಯ ಸೇವನೆಗೆ ಅವಕಾಶ ನೀಡಿದವರ ಮೇಲೂ ಕೇಸ್*