*6 ಮನೆಗಳಲ್ಲಿ ಕಳ್ಳತನ ಕೇಸ್ ಭೇದಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಬೆಳಗಾವಿ ಗ್ರಾಮೀಣ ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿ ಬರೋಬ್ಬರಿ ₹26.53 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟಿ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 2ರಂದು ಸ್ವಾಮಿ ವಿವೇಕಾನಂದ ನಗರ, ಹುಂಚ್ಯಾನಟ್ಟಿ ನಿವಾಸಿ ಲಕ್ಷ್ಮೀ ಸಿದ್ರಾಮ ರಾಮಣ್ಣವರ ಅವರು ತಮ್ಮ ಮನೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಅಪರಾಧ … Continue reading *6 ಮನೆಗಳಲ್ಲಿ ಕಳ್ಳತನ ಕೇಸ್ ಭೇದಿಸಿದ ಬೆಳಗಾವಿ ಪೊಲೀಸರು*