*ಭಾರಿ ಮಳೆಗೆ ಬೆಳಗಾವಿಯಲ್ಲಿ ಮತ್ತೊಂದು ಬಲಿ: ರಾಮದುರ್ಗದಲ್ಲಿ ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ: ವಿಪರೀತ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಿಂಗಾಪೂರ ಪೇಟ ಮಹದೇವ ಗುಡಿ ಹತ್ತಿರ ವಾಮನ್ ರಾವ್ ಬಾಪೂ ಪವಾರ್ ವಯಸ್ಸು 75 ವರ್ಷ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ವಾಮನ್ ರಾವ್ ಬಾಪೂ ಪವಾರ್ ವ್ಯಕ್ತಿ ಮನೆಯಲ್ಲಿ ಮಲಗಿರುವಾಗ ಬೆಳಿಗ್ಗೆ 04.ಗಂಟೆಗೆ ಮನೆಯ ಮೇಲ್ಚಾವಣಿ ಕುಸಿದು ಅವರ ಮೇಲೆ ಬಿದ್ದು ಸದರಿಯವರು ಮಣ್ಣಿನಲ್ಲಿ ಹುದುಗಿ ಉಸಿರುಗಟ್ಟಿ ಸಾವನ್ನಪ್ಪಿರುತ್ತಾರೆ ಎಂದು ತಿಳಿದು ಬಂದಿದೆ.Home … Continue reading *ಭಾರಿ ಮಳೆಗೆ ಬೆಳಗಾವಿಯಲ್ಲಿ ಮತ್ತೊಂದು ಬಲಿ: ರಾಮದುರ್ಗದಲ್ಲಿ ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು*