*ಪಿಹೆಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ: ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪಿಹೆಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ವಿದ್ಯಾಲಯದ ಕುಲಪತಿ ತ್ಯಾಗರಾಜ್ ಮಹತ್ವದ ಹೇಳಿಕೆ ನೀಡಿದ್ದಾರೆ. ಪಿಹೆಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಸಿಂಡಿಕೇಟ್ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ, ಪಿಹೆಚ್ ಡಿ ಪದವಿಗೆ ಅರ್ಹರಾಗಿದ್ದಾರೆ. ಹೀಗಾಗಿ … Continue reading *ಪಿಹೆಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ: ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ನಿರ್ಧಾರ*