Belagavi NewsBelgaum NewsKannada NewsKarnataka NewsLatestUncategorized
*ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಸಂಜಯ.ಬಿ. ಶೆಟ್ಟೆಣ್ಣವರ್ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಂಗಳೂರಿನಲ್ಲಿರುವ ಹಟ್ಟಿ ಗೋಲ್ಡ್ ಮೈನ್ಸ ಕಂಪನಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಸಂಜಯ.ಬಿ. ಶೆಟ್ಟೆಣ್ಣವರ ಅವರನ್ನು ಬೆಳಗಾವಿ
ಪ್ರಾದೇಶಿಕ ಆಯುಕ್ತರನ್ನಾಗಿಯೂ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಮೂಲದವರಾದ ಅವರು ಈ ಮೊದಲು ವಿಜಯಪುರ ಮತ್ತು ಹಾವೇರಿ ಜಿಲ್ಲಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶೆಟ್ಟೆಣ್ಣವರ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಿ ಪ್ರಾದೇಶಿಕ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ