Kannada NewsKarnataka NewsLatest

ಮಹಿಳಾ ಸಬಲೀಕರಣಕ್ಕೆ ಆದ್ಯತೆ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಮ್ಮ ಶಾಸಕತ್ವದ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದು ಮಹಿಳಾ ಸಬಲೀಕರಣಕ್ಕೂ ಸಾಕಷ್ಟು ಆದ್ಯತೆ ನೀಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಗ್ರಾಮದಲ್ಲಿ ಅರಿಶಿಣ ಕುಂಕುಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅರಿಶಿಣ ಕುಂಕುಮ ನೀಡಿ ಭವಿತವ್ಯದ ಯಶಸ್ಸಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಮಹಿಳೆಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಸಪ್ತರ್ಷಿಗಳ ಸಮಾಜಮುಖಿ ಕೈಂಕರ್ಯದಿಂದ ಸಾರ್ಥಕತೆಯ ಉತ್ತುಂಗದಲ್ಲಿ ಕೆಎಲ್ ಇ ಸಂಸ್ಥೆ: ಡಾ. ಎಚ್. ಐ. ತಿಮ್ಮಾಪುರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button