*ಜೂಜು ಅಡ್ಡೆ ಮೇಲೆ ಬೆಳಗಾವಿ ಗ್ರಾಮೀಣ ಪೊಲೀಸರ ದಾಳಿ: 7 ಜನ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಸ್ಪೀಟ್ ಎಲೆಗಳ ಮೇಲೆ ಹಣ ಪಣಕ್ಕಿಟ್ಟು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿದ್ದು ಬಂಧಿತರದಿಂದ 27,390 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಯಳ್ಳೂರ ಕೆರೆ ಸಮೀಪ ನ.23ರಂದು ಈ ದಾಳಿ ನಡೆದಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಎಲ್.ಎಸ್. ಜೋಡಟ್ಟಿ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಯಳ್ಳೂರ … Continue reading *ಜೂಜು ಅಡ್ಡೆ ಮೇಲೆ ಬೆಳಗಾವಿ ಗ್ರಾಮೀಣ ಪೊಲೀಸರ ದಾಳಿ: 7 ಜನ ವಶಕ್ಕೆ*