Kannada News

ಬಿಜೆಪಿ ಗ್ರಾಮೀಣ ಅಧ್ಯಕ್ಷರಾಗಿ ಸಂಜಯ ಪಾಟೀಲ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜಯ ಪಾಟೀಲ ನೇಮಕವಾಗಿದ್ದಾರೆ.

ಬಿಜೆಪಿ ಗ್ರಾಮೀಣ ಅಧ್ಯಕ್ಷರಾಗಿ ಸಂಜಯ ಪಾಟೀಲ ಹಾಗೂ ಮಹಾನಗರ ಅಧ್ಯಕ್ಷರಾಗಿ ಶಶಿಕಾಂತ ಪಾಟೀಲ, ಚಿಕ್ಕೋಡಿ ಜಿಲ್ಲೆಯ ಅಧ್ಯಕ್ಷರಾಗಿ ಡಾ. ರಾಜೇಶ್ ನೇರ್ಲಿ ಅವರಾನ್ನು ನೇಮಕ ಮಾಡಲಾಗಿದೆ.

Home add -Advt

Related Articles

Back to top button