*ಬೆಳಗಾವಿಗೆ ರೊವಾಂಡಾ ದೇಶದ ಹೈಕಮೀಶನರ್ ಭೇಟಿ*

ಸುವರ್ಣ ವಿಧಾನಸೌಧ ವೀಕ್ಷಣೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಗೆ ಭಾನುವಾರ ಆಗಮಿಸಿರುವ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮೀಶನರ್ ಜಾಕ್ವೆಲಿನ್ ಮುಕಂಜಿರಾ(Mrs.Jacqueline Mukangira) ಅವರು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜಾಕ್ವೆಲಿನ್ ಅವರನ್ನು ಬರಮಾಡಿಕೊಂಡರು.Home add -Advt ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಿಸಿದರು. ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ … Continue reading *ಬೆಳಗಾವಿಗೆ ರೊವಾಂಡಾ ದೇಶದ ಹೈಕಮೀಶನರ್ ಭೇಟಿ*