*ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಸಿರಿಗನ್ನಡ ಗೌರವ ಹಾಗೂ ಸಿರಿಗನ್ನಡ ಪುಸ್ತಕ ಪ್ರಶಸ್ತಿ ಪ್ರಕಟ*

ಡಾ. ಅರವಿಂದ ಕುಲಕರ್ಣಿ ಮತ್ತು ಪ್ರೊ. ಚಂದ್ರಕಾಂತ ಪೋಕಳೆ ಗೆ ಸಿರಿಗನ್ನಡ ಗೌರವ ಪ್ರಶಸ್ತಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದವರು ನೀಡುವ 2025 ನೇ ವರ್ಷದ ಸಿರಿಗನ್ನಡ ಗೌರವ ಪ್ರಶಸ್ತಿ ಹಾಗೂ 2024 ನೇ ವರ್ಷದ ಸಿರಿಗನ್ನಡ ಪುಸ್ತಕ ಪ್ರಶಸ್ತಿಗಳು ಪ್ರಕಟಗೊಂಡಿವೆ. ಸಿರಿಗನ್ನಡ ಗೌರವ ಪ್ರಶಸ್ತಿಗಳು ಡಾ. ಅರವಿಂದ ಕುಲಕರ್ಣಿ (ರಂಗಭೂಮಿ), ಪ್ರೊ. ಚಂದ್ರಕಾಂತ ಪೋಕಳೆ (ಸಾಹಿತ್ಯ) ಮತ್ತು ಸಿರಿಗನ್ನಡ ಪುಸ್ತಕ ಪ್ರಶಸ್ತಿಗಳು ಪಾರ್ವತಿ ಪಿಟಗಿಯವರು ರಚಿಸಿದ ‘ಪುನರುತ್ಥಾನ’ (ಕಾದಂಬರಿ) ಹಾಗೂ ನಾಗೇಶ ನಾಯಕ … Continue reading *ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಸಿರಿಗನ್ನಡ ಗೌರವ ಹಾಗೂ ಸಿರಿಗನ್ನಡ ಪುಸ್ತಕ ಪ್ರಶಸ್ತಿ ಪ್ರಕಟ*