Kannada NewsKarnataka NewsLatest
ಸಂಕೇಶ್ವರದಲ್ಲಿ ಶೂಟೌಟ್; ಮಹಿಳೆಗೆ ಗುಂಡಿಟ್ಟು ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಸಂಕೇಶ್ವರ: ಬೆಳಗಾವಿ ಜಿಲ್ಲೆ ಸಂಕೇಶ್ವರ ಪಟ್ಟಣದಲ್ಲಿ ದುಷ್ಕರ್ಮಿಗಳು ಮಹಿಳೆ ಮೇಲೆ ಗುಂಡುಹಾರಿಸಿ ಹತ್ಯೆಗೈದಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
56 ವರ್ಷದ ಶೈಲಾ ನಿರಂಜನ ಸುಭೇದಾರ ಕೊಲೆಯಾದ ಮಹಿಳೆ. ಸ್ಥಳಕ್ಕೆ ಸಂಕೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೃತ್ಯದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಳಗಾವಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣ; ಆರೋಗ್ಯ ಸಚಿವ ಡಾ.ಸುಧಾಕರ್ ಗೆ ಮಾಹಿತಿಯೇ ಇಲ್ಲ



