Belagavi NewsKannada NewsKarnataka News

ಈ ಬಾರಿ ಮತ್ತೆ ಕೋಲಾಹಲವಾಗಲಿದೆ ಬೆಳಗಾವಿ ಅಧಿವೇಶನ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬೆಳಗಾವಿಯಲ್ಲಿ ಡಿಸೆಂಬರ್ 10ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನ ಈ ಬಾರಿಯೂ ತಿೀವ್ರ ಕೋಲಾಹಲಕ್ಕೆ ಸಾಕ್ಷಿಯಾಗುವ ಎಲ್ಲ ಲಕ್ಷಣ ಕಾಣುತ್ತಿದೆ.

ಅಧಿವೇಶನದ ಆರಂಭದ ದಿನವೇ ಭಾರತೀಯ ಜನತಾ ಪಾರ್ಟಿ ಕಬ್ಬು ಬೆಳೆಗಾರರ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಿದ್ದು, ಸಂಪ್ರದಾಯದಂತೆ ಮೊದಲ ದಿನ ಮಹಾರಾಷ್ಟ್ರ ಏಕೀಕರಣ ಸಮಿತಿ ಕೂಡ ಮಹಾಮೇಳಾವ ನಡೆಸುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸಿದ್ಧತೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button