*ನವೆಂಬರ್ 30ರಿಂದ ಬೆಳಗಾವಿಯಲ್ಲಿ ಅಧಿವೇಶನ*
ನವೆಂಬರ್ 30ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಡಿ.11ರವರೆಗೆ 10 ದಿನಗಳ ಕಲಾಪಕ್ಕೆ ಸಂಪುಟ ಸಭೆ ನಿರ್ಧಾರ ಪ್ರಗತಿವಾಹಿನಿ ಸುದ್ದಿ/ ಬೆಂಗಳೂರು: ರಾಜ್ಯ ವಿಧಾನಮಂಡಲದ ಬೆಳಗಾವಿ ಅಧಿವೇಶನವನ್ನು ಈ ಬಾರಿಯೂ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮೊದಲು … Continue reading *ನವೆಂಬರ್ 30ರಿಂದ ಬೆಳಗಾವಿಯಲ್ಲಿ ಅಧಿವೇಶನ*
Copy and paste this URL into your WordPress site to embed
Copy and paste this code into your site to embed