*BREAKING: ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ 84 ಸಂಘಟನೆಗಳಿಂದ ಪ್ರತಿಭಟನೆಗೆ ಸಜ್ಜು*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಒಂದೆಡೆ ವಿಪಕ್ಷಗಳು ಆಡಳಿತ ಪಕ್ಷವನ್ನು ಮಣಿಸಲು ತಂತ್ರಗಾರಿಕೆ ನಡೆಸಿದ್ದರೆ ಮತ್ತೊಂದೆಡೆ ವಿವಿಧ ಸಂಘಟನೆಗಳು ಸರ್ಕಾರದ ವಿರುದ್ಧ ಹೋರಾಡಲು ಸಜ್ಜಾಗಿವೆ. ಇಂದಿನಿಂದ ಡಿಸೆಂಬರ್ 19ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಸರ್ಕಾರದ ವಿರುದ್ಧ ಹೋರಾಡಲು ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿದ್ದು, 84 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಧರಣಿ, ಪ್ರತಿಭಟನೆಗಳಿಗೆ ಪೊಲೀಸ್ ಇಲಾಖೆ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿ ತಾತ್ಕಾಲಿಕ ಟೆಂಟ್ … Continue reading *BREAKING: ಬೆಳಗಾವಿ ಅಧಿವೇಶನ: ಸರ್ಕಾರದ ವಿರುದ್ಧ 84 ಸಂಘಟನೆಗಳಿಂದ ಪ್ರತಿಭಟನೆಗೆ ಸಜ್ಜು*