*6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು.   ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ವಿತ್ತೀಯ ಕಾರ್ಯಕಲಾಪ ವೇಳೆ ಪೂರಕ ಅಂದಾಜು ಪಟ್ಟಿಗೆ ಅನುಮೋದನೆಗಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸದನದಲ್ಲಿ ಮಂಡಿಸಿದರು. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ಪ್ರವಾಹದಿಂದಾಗಿ ಉಂಟಾದ ರೈತರ ಬೆಳೆಹಾನಿಗೆ ಪರಿಹಾರ ಒದಗಿಸಲು … Continue reading *6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ*