*ಬೆಳಗಾವಿ ಅಧಿವೇಶನಕ್ಕೆ ತೆರಳುತ್ತಿದ್ದ ಬಸ್ ಗೆ ಅಪರಿಚಿತ ವಾಹನ ಡಿಕ್ಕಿ; 20 ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದ ಬಸ್ ಹಾಗೂ ಅಪರಿಚಿತ ವಾಹನ ನಡುವೆ ಭೀಕ್ಕರ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂದಿರುವ ಘಟನೆ ನಡೆದಿದೆ. ಅಧಿವೇಶನಕ್ಕೆ ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್ ಹಾಗೂ ಅಪರಿಚಿತ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ದಾವಣಗೆರೆ ನಗರದ ಹೊರ ವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ.Home add -Advt ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ, ಸೇರಿದಂತೆ ವಿವಿಧ ಭಾಗಗಳಿಂದ ಬಂದಿದ್ದ … Continue reading *ಬೆಳಗಾವಿ ಅಧಿವೇಶನಕ್ಕೆ ತೆರಳುತ್ತಿದ್ದ ಬಸ್ ಗೆ ಅಪರಿಚಿತ ವಾಹನ ಡಿಕ್ಕಿ; 20 ಜನರಿಗೆ ಗಂಭೀರ ಗಾಯ*