*ಬೆಳಗಾವಿ ಅಧಿವೇಶನಕ್ಕೆ ತೆರೆ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ*

17 ವಿಧೇಯಕಗಳ ಅಂಗೀಕಾರ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನಕ್ಕೆ ತೆರೆಬಿದ್ದಿದೆ. ವಿಧಾನಸಭೆ ಹಾಗೂ ವಿಧಾನಪರಿಷತ್ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಲಾಯಿತು. ಡಿಸೆಂಬರ್ 4ರಿಂದ ಆರಂಭವಾಗಿದ್ದ ಚಳಿಗಾಲದ ಅಧಿವೇಶನ ಇಂದು ಮುಕ್ತಾಯಗೊಂಡಿದೆ. ಅಧಿವೇಶನದ ಬಳಿಕ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಈ ಬಾರಿ ಅಧಿವೇಶನದಲ್ಲಿ ದೀರ್ಘಾವಧಿ ಚರ್ಚೆಯಾಗಿದ್ದು, 17 ಬಿಲ್ ಗಳನ್ನು ಅಂಗೀಕರಿಸಲಾಗಿದೆ ಎಂದರು. 150 ಗಮನ ಸೆಳೆಯುವ ಸೂಚನೆ ಚರ್ಚೆಯಾಗಿದ್ದು ಬೆಳಗಾವಿ ಅಧಿವೇಶನ ಸಂತಸ ತಂದಿದೆ ಎಂದರು. ಉತ್ತರ ಕರ್ನಾಟಕ ಅಭಿವೃದ್ದಿ ಕುರಿತು 11 ಗಂಟೆ … Continue reading *ಬೆಳಗಾವಿ ಅಧಿವೇಶನಕ್ಕೆ ತೆರೆ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ*