*ಬೆಳಗಾವಿ ಸುವರ್ಣಸೌಧದ ಬಳಿ ಪೊಲೀಸ್ ಕಟ್ಟೆಚ್ಚರ; ಹೈ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಎರಡನೇ ದಿನವಿಂದು. ಸರ್ಕಾರದ ವಿರುದ್ಧ ಸಾಅಲು ಸಾಲು ಪ್ರತಿಭಟನೆಗಳಿಗೆ ವಿವಿಧ ಸಂಘಟನೆಗಳು ಸಜ್ಜಾಗಿವೆ. ಈ ನಡಿವೆ ಬಿಜೆಪಿ ರೈತರೊಂದಿಗೆ ಬೃಹ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸುವರ್ಣಸೌಧದ ಬಳಿ ಕಟ್ಟೆಚ್ಚರ ವಹಿಸಲಾಗಿದೆ. 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧ ಮುಖದ್ವಾರ ಹಾಗೂ ಸುತ್ತಮುತ್ತಲು ಪೊಲೀಸರು ಹೈ ಅಲರ್ಟ್ … Continue reading *ಬೆಳಗಾವಿ ಸುವರ್ಣಸೌಧದ ಬಳಿ ಪೊಲೀಸ್ ಕಟ್ಟೆಚ್ಚರ; ಹೈ ಅಲರ್ಟ್ ಘೋಷಣೆ*