Belagavi NewsBelgaum NewsLatestPolitics

*ಬೆಳಗಾವಿ ಅಧಿವೇಶನ: ಸ್ಪೀಕರ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣಸೌಧಕ್ಕೆ ಆಗಮಿಸಿ ಸ್ಪೀಕರ್ ಯು.ಟಿ.ಖಾದರ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಅವರ ಜೊತೆ ಚರ್ಚೆ ನಡೆಸಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಕಾನೂನು ಸಲಹಗರರಾದ ಪೊನ್ನಣ್ಣ ಅವರು ಉಪಸ್ಥಿತರಿದ್ದರು.

Home add -Advt

Related Articles

Back to top button