*ಬೆಳಗಾವಿ ಅಧಿವೇಶನ: ಅಗಲಿದ ಗಣ್ಯರಿಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿ ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲ್ಲೂಕು ಕೃಷಿ ಹುಟ್ಟುವಳಿ … Continue reading *ಬೆಳಗಾವಿ ಅಧಿವೇಶನ: ಅಗಲಿದ ಗಣ್ಯರಿಗೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ*
Copy and paste this URL into your WordPress site to embed
Copy and paste this code into your site to embed