*ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕ ವಿಷಯಗಳ ಚರ್ಚೆಗೆ ಆದ್ಯತೆ: ಯು.ಟಿ.ಖಾದರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಬಾರಿ ಡಿಸೆಂಬರ್ 8 ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾಧ್ಯಮಗೋಚಮಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿದಿನ 500 ವಿದ್ಯಾರ್ಥಿಗಳಿಗೆ ಸುಗಮ ಕಲಾಪ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸಲು ವಿಶ್ವವಿದ್ಯಾನಿಲಯಗಳ ಆಯ್ದ 30 ವಿದ್ಯಾರ್ಥಿಗಳಿಗೆ ಇಡೀ ದಿನ ಕಲಾಪ ವೀಕ್ಷಣೆಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಸಮಾಜದ ಎಲ್ಲ ವರ್ಗದವರಿಗೆ ಕಲಾಪ … Continue reading *ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕ ವಿಷಯಗಳ ಚರ್ಚೆಗೆ ಆದ್ಯತೆ: ಯು.ಟಿ.ಖಾದರ್*