*ರೂ.5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧ: ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದ ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ೨೦೨೪-೨೫ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು.Home add -Advt ಧನ ವಿನಯೋಗ ಅಧಿನಿಯಮದ ಆಧಾರದಲ್ಲಿ, ಹೊಸ ಸೇವೆಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರಕ ಅಥವಾ ಹೆಚ್ಚಿನ ವೆಚ್ಚದ ಅವಶ್ಯಕತೆ ಉಂಟಾದರೆ, ಅಂದಾಜು ಮಾಡಿದ ವೆಚ್ಚದ ಮೊಬಲಗನ್ನು ತೋರಿಸುವ ಮತ್ತೊಂದು ವಿವರಣೆಯನ್ನು ರಾಜ್ಯ ವಿಧಾನ … Continue reading *ರೂ.5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ*