*ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎ ಎಸ್ ಪಿ ಮೇಲೆ ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದಾರೆ.Home add -Advt ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು ಯತ್ನಿಸಿ ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ಕೋಪಗೊಂಡ ಸಿಎಂ … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು*