*ಸಿಎಂ ಆಗಮನ ಸಂದರ್ಭದಲ್ಲೇ ಬೆಳಗಾವಿಯಲ್ಲಿ ಕಲ್ಲುತೂರಾಟ: ಎಲ್ಲೆಡೆ ಕಟ್ಟೆಚ್ಚರವಹಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ತಡರಾತ್ರಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ. ಉರುಸ್ ಮೆರವಣಿಗೆಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ ಕೂಗಿ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ಘೋಷಣೆಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆ ಮಾಡಿದ ಸ್ಥಳೀಯ ಹಿಂದು ನಿವಾಸಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ದರ್ಗಾಕ್ಕೆ ಹೋಗುತ್ತಿದ್ದ … Continue reading *ಸಿಎಂ ಆಗಮನ ಸಂದರ್ಭದಲ್ಲೇ ಬೆಳಗಾವಿಯಲ್ಲಿ ಕಲ್ಲುತೂರಾಟ: ಎಲ್ಲೆಡೆ ಕಟ್ಟೆಚ್ಚರವಹಿಸಿದ ಪೊಲೀಸರು*