*BREAKING: ಘಟಿಕೋತ್ಸವದಲ್ಲಿ PhD ಪದವಿ ಪ್ರದಾನ ಮಾಡದ ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಿಹೆಚ್ ಡಿ ಪದವಿ ಪ್ರದಾನ ಮಾಡದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸುಜಾತಾ ಬೆಂಡಿ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿನಿ. 19 ಮಾತ್ರೆಗಳನ್ನು ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥಳಾಗಿರುವ ವಿದ್ಯಾರ್ಥಿನಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ರಾಯಬಾಗ ಪ್ರದೇಶದ ಸಮಗ್ರ ಚಾರಿತ್ರಿಕ ವಿಷಯದಲ್ಲಿ ವಿದ್ಯಾರ್ಥಿನಿ ಸಂಶೋಧನೆ ಮಾಡಿ ಆರು ತಿಂಗಳ ಹಿಂದೆಯೇ ಪ್ರಬಂಧ ಸಲ್ಲಿಸಿದ್ದಳು. ಈ ಬಾರಿ ವಿವಿ ಘಟಿಕೋತ್ಸವದ … Continue reading *BREAKING: ಘಟಿಕೋತ್ಸವದಲ್ಲಿ PhD ಪದವಿ ಪ್ರದಾನ ಮಾಡದ ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ*