*ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಹಾಸ್ಟೆಲ್ ಕೊಠಡಿಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಹಾಸ್ಟೆಲ್ ನಲ್ಲಿಯೇ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಸದಾಶಿವನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬೆಳಿಗ್ಗೆ ಸಹಪಾಠಿಗಳು ಕೊಠಡಿಗೆ ಬಂದು ಬಾಗಿಲು ಬಡಿದರೂ ಸುಮಿತ್ರಾ ಬಾಗಿಲು ತೆರೆದಿಲ್ಲ. ಪರಿಶಿಲನೆ ನಡೆಸಿದಾಗ ಕೊಠಡಿಯಲ್ಲಿ ಸುಮಿತ್ರಾ ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.Home add -Advt ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ … Continue reading *ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಹಾಸ್ಟೆಲ್ ಕೊಠಡಿಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ*