*ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭ: ಸಚಿವ ಸತೀಶ್ ಜಾರಕಿಹೊಳಿ *
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಗಳ ನೇಮಕ ಹಾಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಆಸ್ಪತ್ರೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.Home add -Advt ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ ಜಂಟಿಯಾಗಿ ಹಮ್ಮಿಕೊಂಡಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್) ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ … Continue reading *ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭ: ಸಚಿವ ಸತೀಶ್ ಜಾರಕಿಹೊಳಿ *
Copy and paste this URL into your WordPress site to embed
Copy and paste this code into your site to embed