*ಬೆಳಗಾವಿ TAPCMSಗೆ ಅವಿರೋಧ ಆಯ್ಕೆ*
ಬೆಳಗಾವಿ ತಾಲ್ಲೂಕು ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ , ಉಪಾಧ್ಯಕ್ಷರಾಗಿ ಕಾಗಣೀಕರ ಅವಿರೋಧ ಆಯ್ಕೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಅವಿರೋಧ ಆಯ್ಕೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS) ದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ಸಂಘದ ಕಚೇರಿಯಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ … Continue reading *ಬೆಳಗಾವಿ TAPCMSಗೆ ಅವಿರೋಧ ಆಯ್ಕೆ*
Copy and paste this URL into your WordPress site to embed
Copy and paste this code into your site to embed