*ಬೆಳಗಾವಿ: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನ: ಹೆಲ್ಮೆಟ್ ಧರಿಸಿ ಬಂದು ಗನ್ ತೋರಿಸಿ ಬೆದರಿಸಿದ ಖದೀಮರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿ ದೋಚಲು ಕಳ್ಳರು ಯತ್ನಿಸಿರುವ ಘಟನೆ ನಡೆದಿದೆ. ಹೆಲ್ಮೆಟ್ ಧರಿಸಿ ಬಂದು ಚಿನ್ನದ ಅಂಗಡಿಗೆ ನುಗ್ಗಿದ ಇಬ್ಬರು ಕಳ್ಳರು ಗನ್ ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತ್ರಿಮೂರ್ತಿ ಜ್ಯುವೆಲ್ಲರಿ ಶಾಪ್ ನಲ್ಲಿ ಈ ಘಟನೆ ನಡೆದಿದೆ. ಹೆಲ್ಮೆಟ್ ಹಾಕಿಕೊಂಡು ಬಂದಿದ್ದ ಇಬ್ಬರು ಕಳ್ಳರು ಗನ್ ತೋರಿಸಿ ಚಿನ್ನದಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ್ದಾರೆ. ಮಹೇಶ್ ಪೋತದಾರ್ ಎಂಬುವವರಿಗೆ ಸೇರಿದ ಚಿನ್ನದಂಗಡಿಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಗನ್ ತೋರಿಸುತ್ತಿದ್ದಂತೆ ಮಾಲೀಕ … Continue reading *ಬೆಳಗಾವಿ: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನ: ಹೆಲ್ಮೆಟ್ ಧರಿಸಿ ಬಂದು ಗನ್ ತೋರಿಸಿ ಬೆದರಿಸಿದ ಖದೀಮರು*