*ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಆನೆಗಳ ಸಾವು*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಆನೆಗಳು ಸಾವನ್ನಪ್ಪಿರುವ ಘಟನೆ ಖಾನಾಪುರ ತಾಲ್ಲೂಕಿನ ಸುಳೇಗಾಳಿ ಗ್ರಾಮದಲ್ಲಿ ಸಂಭವಿಸಿದೆ. ದೇವರಾಯಿ ಗ್ರಾಮದ ಸಮೀಪದ ಸುಳೇಗಾಳಿ ಪ್ರದೇಶದ ರೈತ ಗಣಪತಿ ಸಾತೇರಿ ಗುರುವ್ ಹಾಗೂ ಇತರ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಲು ಸೌರಶಕ್ತಿಯ ಮೇಲೆ ಕಾರ್ಯನಿರ್ವಹಿಸುವ ಶಾಕ್‌ ಕರೆಂಟ್ ಯಂತ್ರಗಳನ್ನು ಅಳವಡಿಸಿದ್ದರು. ಇಂತಹ ಯಂತ್ರಗಳನ್ನು ತಾಲ್ಲೂಕಿನ ಹಲವಾರು ರೈತರು ಬಳಸುತ್ತಿದ್ದಾರೆ.  ಆದರೆ ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಗದ್ದೆಯಿಂದ ಹಾದುಹೋಗುವ ವಿದ್ಯುತ್ ತಂತಿ ತುಂಡಾಗಿ … Continue reading *ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಆನೆಗಳ ಸಾವು*