*30 ವರ್ಷಗಳ ಹಿಂದೆ ಲಂಚ ಪಡೆದಿದ್ದಕ್ಕೆ ನಿವೃತ್ತಿಯಾದ 10 ವರ್ಷಗಳ ಬಳಿಕ ಜೈಲು ಸೇರಿದ ಗ್ರಾಮ ಲೆಕ್ಕಾಧಿಕಾರಿ*

ಪ್ರಗತಿವಾಹಿನಿ ಸುದ್ದಿ: 30 ವರ್ಷಗಳ ಹಿಂದೆ ಕೇವಲ 500 ರೂಪಾಯಿ ಲಂಚ ಪಡೆದಿದ್ದಕ್ಕೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ನಿವೃತ್ತಿಯಾಗಿ ಹತ್ತು ವರ್ಷಗಳ ಬಳಿಕ ಜೈಲು ಸೇರಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಗೇಶ್ ಶಿವಂಗೇಕರ್ ಹಿಂಡಲಗಾ ಜೈಲು ಸೇರಿರುವ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ. ಇವರ ವಿರುದ್ಧ ದೂರು ದಾಅಖಲಿಸಿದ್ದ ದೂರುದಾರ ಸಾವನ್ನಪ್ಪಿ ಐದು ವರ್ಷಗಳು ಕಳೆದಿವೆ. ಇದೀಗ ಆರೋಪಿ ಜೈಲು ಸೇರಿದ್ದಾರೆ.Home add -Advt ನಾಗೇಶ್ ಶಿವಂಗೇಕರ್ 30 ವರ್ಷಗಳ ಹಿಂದೆ ಪಹಣಿ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ … Continue reading *30 ವರ್ಷಗಳ ಹಿಂದೆ ಲಂಚ ಪಡೆದಿದ್ದಕ್ಕೆ ನಿವೃತ್ತಿಯಾದ 10 ವರ್ಷಗಳ ಬಳಿಕ ಜೈಲು ಸೇರಿದ ಗ್ರಾಮ ಲೆಕ್ಕಾಧಿಕಾರಿ*