*ಬೆಳಗಾವಿ ಅಧಿವೇಶನ: ಕಿತ್ತೂರ-ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಲು ಸೂಚನೆ*

ಬೆಳಗಾವಿ ಎರಡನೇ ರಾಜಧಾನಿಯಾಗಲಿದೆಯೇ? ಹೊರಟ್ಟಿ ಹೇಳಿದ್ದೇನು? ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ 20ರವರೆಗೆ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ಕಲಾಪವನ್ನು ಯಶಸ್ವಿಯಾಗಿ ನಡೆಸಲು ಪರಿಷತ್ ಸದಸ್ಯರಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ಕಲಾಪದ ಬಳಿಕ ಸಂಪೂರ್ಣ ಕಿತ್ತೂರ-ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ತಿಳಿಸಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ … Continue reading *ಬೆಳಗಾವಿ ಅಧಿವೇಶನ: ಕಿತ್ತೂರ-ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಲು ಸೂಚನೆ*