*ಬೆಳಗಾವಿ ಅಧಿವೇಶನ: ಕಿತ್ತೂರ-ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಲು ಸೂಚನೆ*

ಬೆಳಗಾವಿ ಎರಡನೇ ರಾಜಧಾನಿಯಾಗಲಿದೆಯೇ? ಹೊರಟ್ಟಿ ಹೇಳಿದ್ದೇನು? ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ 20ರವರೆಗೆ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ಕಲಾಪವನ್ನು ಯಶಸ್ವಿಯಾಗಿ ನಡೆಸಲು ಪರಿಷತ್ ಸದಸ್ಯರಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.Home add -Advt ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ಕಲಾಪದ ಬಳಿಕ ಸಂಪೂರ್ಣ ಕಿತ್ತೂರ-ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ತಿಳಿಸಿದರು. ಬೆಳಗಾವಿ ಅಧಿವೇಶನದಲ್ಲಿ … Continue reading *ಬೆಳಗಾವಿ ಅಧಿವೇಶನ: ಕಿತ್ತೂರ-ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚರ್ಚಿಸಲು ಸೂಚನೆ*