*16,644 ಗ್ರಾಮಗಳು ಪೋಡಿ ಮುಕ್ತ ಗ್ರಾಮ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.Home add -Advt ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು,ಅದರಲ್ಲಿ … Continue reading *16,644 ಗ್ರಾಮಗಳು ಪೋಡಿ ಮುಕ್ತ ಗ್ರಾಮ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ*