*ಬೆಳಗಾವಿ ಅಧಿವೇಶನಕ್ಕೆ ಕ್ಷಣಗಣನೆ: ಹೇಗಿದೆ ಭದ್ರತಾ ಸಿದ್ಧತೆ?*

ಸಂಪೂರ್ಣ ಮಾಹಿತಿ ಇಲ್ಲಿದೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಡಿಸೆಂಬರ್ 9ರಿಂದ 20ರವರೆಗೆ ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟೀನ್ ಭದ್ರತಾ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಧಿವೇಶನ ಹಿನ್ನೆಲೆಯಲ್ಲಿ ಭದ್ರತೆಗಾಗಿ 6000ಕ್ಕೂ ಹೆಚ್ಚು … Continue reading *ಬೆಳಗಾವಿ ಅಧಿವೇಶನಕ್ಕೆ ಕ್ಷಣಗಣನೆ: ಹೇಗಿದೆ ಭದ್ರತಾ ಸಿದ್ಧತೆ?*