*ಬೆಳಗಾವಿ ಅಧಿವೇಶನಕ್ಕೆ ಕ್ಷಣಗಣನೆ: ಹೇಗಿದೆ ಭದ್ರತಾ ಸಿದ್ಧತೆ?*

ಸಂಪೂರ್ಣ ಮಾಹಿತಿ ಇಲ್ಲಿದೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.Home add -Advt ಡಿಸೆಂಬರ್ 9ರಿಂದ 20ರವರೆಗೆ ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟೀನ್ ಭದ್ರತಾ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಧಿವೇಶನ ಹಿನ್ನೆಲೆಯಲ್ಲಿ ಭದ್ರತೆಗಾಗಿ … Continue reading *ಬೆಳಗಾವಿ ಅಧಿವೇಶನಕ್ಕೆ ಕ್ಷಣಗಣನೆ: ಹೇಗಿದೆ ಭದ್ರತಾ ಸಿದ್ಧತೆ?*